Ad Widget

ಕೊಡಗು ಸಂಪಾಜೆ: 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ

ಕೊಡಗು ಸಂಪಾಜೆ ಗ್ರಾಮದ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದ್ವಜಾರೋಹಣ ಕಾರ್ಯಕ್ರಮವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಿರ್ಮಲ ಭರತ್ ರವರು ನೆರವೇರಿಸಿದರು.

. . . . . . . . .

ಈ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಗದೀಶ್ ಪರಮಲೆ, ಸದಸ್ಯರಾದ ಶ್ರೀಮತಿ ರಮಾದೇವಿ ಕಳಗಿ, ಶ್ರೀ ಕುಮಾರ್ ಚೆದ್ಕಾರ್, ಆಡಳಿತಾಧಿಕಾರಿ ಶ್ರೀ ಮಲ್ಲಿಕಾರ್ಜುನ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿವರ್ಗ ಹಾಗೂ ಆಶಾ ಕಾರ್ಯಕತೆಯರು, ಹಿರಿಯರು, ಊರಿನವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading