Ad Widget

ಮಡಪ್ಪಾಡಿ : ಗ್ರಾ.ಪಂ.ನಲ್ಲಿ ಧ್ವಜಾರೋಹಣ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್15 ರಂದು ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಿತ್ರದೇವ ಮಡಪ್ಪಾಡಿ ರವರು ನೆರವೇರಿಸಿದರು ಹಾಗೂ ಮೆರವಣಿಗೆ ಮುಖಾಂತರ ಯುವಕ ಮಂಡಲ ದಲ್ಲಿ ಸಭಾ ಕಾರ್ಯಕ್ರಮವನ್ನೂ ಆಯೋಜಿಸಲಾಯಿತು.

. . . . . . . . .

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ,ಉಪಾಧ್ಯಕ್ಷರು ,ಸದಸ್ಯರು , ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಸಂಘ ಸಂಸ್ಥೆಗಳ , ಯುವಕ ಮಂಡಲ ದ ಅದ್ಯಕ್ಷರು ಸದಸ್ಯರು,ಸದಸ್ಯರು, ಸಂಜೀವಿನಿ ಸಂಘದ ಅಧ್ಯಕ್ಷರು, ಸದಸ್ಯರು , ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ಕಾರ್ಯನಿರ್ವಾಹನಅಧಿಕಾರಿ ,ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಮತ್ತು ಗ್ರಾಮಸ್ತರು ಹಾಜರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading