ಪಂಬೆತ್ತಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ amarasuddi - August 15, 2022 at 19:15 0 Tweet on Twitter Share on Facebook Pinterest Email ಪಂಬೆತ್ತಾಡಿ ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ ಜಯರಾಮ ಭಟ್ ಧ್ವಜಾರೋಹಣ ನೆರವೇರಿಸಿದರು. . . . . . ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಜಾಕೆ ದಯಾನಂದ, ಸಂಘದ ನಿರ್ದೇಶಕರಾದ ಕುಲದೀಪ್, ದಿನೇಶ್ ಪಂಜದ ಬೈಲು, ನಾಗಪ್ಪ ಗೌಡ,ಗಣೇಶ್ ಭಟ್,ಕಾರ್ತಿಕ್ ಭೀಮಗುಳಿ,ಊರಿನ ಪ್ರಮುಖರು ಉಪಸ್ಥಿತರಿದ್ದರು. Share this:WhatsAppEmailLike this:Like Loading...