Ad Widget

ಎಲಿಮಲೆ: ಸರಕಾರೀ ಪ್ರೌಡಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

75ನೇ ಸ್ವಾತಂತ್ರ್ಯೋತ್ಸವವನ್ನು ಸರಕಾರೀ ಪ್ರೌಡಶಾಲೆ ಎಲಿಮಲೆಯಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು. ಎಸ್. ಡಿ. ಎಂ. ಸಿ. ಕಾರ್ಯಾಧ್ಯಕ್ಷರಾದ ಶ್ರೀಯುತ ಜಯಂತ ಹರ್ಲಡ್ಕರವರು ಧ್ವಜಾರೋಹಣವನ್ನು ನೆರವೇರಿಸಿದರು.. ಶಾಲಾ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿಯವರು ಸಹಕರಿಸಿದರು.

. . . . . . . . .

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕರವರು ಕೇಂದ್ರ ಸರ್ಕಾರದ ನೂತನ ಯೋಜನೆ ಹರ್ ಘರ್ ತಿರಂಗಾದ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

. . . . . . .

ಸಮಾಜ ವಿಜ್ಞಾನ ಶಿಕ್ಷಕ ವಸಂತ ಸ್ವಾತಂತ್ರ್ಯದ ಮಹತ್ವವನ್ನು ಪುಟ್ಟಕಥೆಯೊಂದಿಗೆ ವಿವರಿಸಿ ನಮ್ಮಹಿರಿಯರು ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕೆಂಬ ಕಿವಿಮಾತು ಹೇಳುವುದರ ಜೊತೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಪ್ರೇರಣೆ ತುಂಬುವ ಹಾಡನ್ನು ಹಾಡಿಸಿದರು. ವಿದ್ಯಾರ್ಥಿ ಗಳು ದೇಶಭಕ್ತಿಯ ಸುಂದರ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕುಮಾರ್ ಸ್ವಾಗತಿಸಿ, ವಿಜ್ಞಾನ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಎಂ. ಟಿ ವಂದಿಸಿದರು. ಗಣಿತ ಶಿಕ್ಷಕ ಶ್ರೀ ಮುರಳೀಧರ ಪುನ್ನುಕುಟ್ಟಿ ನಿರೂಪಿಸಿದರು.

ವರದಿ: ಕುಮಾರ್ ಭಟ್ಪಂಚವಲ್ಲೀ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading