Ad Widget

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕಾ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in or ಪಾರ್ಮಸ್ರ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ದಾಖಲಿಸಿ ಆಗಸ್ಟ್-31ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಸುಳ್ಯ ತಾಲೂಕಿನ 3182 ರೈತ ಫಲಾನುಭವಿಗಳು ಇ-ಕೆವೈಸಿ ಮಾಡಲು ಬಾಕಿ ಇರುತ್ತದೆ. ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!