Ad Widget

ದಿ| ಕುರುಂಜಿಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯ ಸ್ಮರಣೆ

ಅಕಾಡೆಮಿ ಆಫ್ ಲಿಬರಲ್‌ ಎಜ್ಯುಕೇಶನ್(ರಿ) ಸುಳ್ಯ ಇದರ ಆಡಳಿತ ಕಛೇರಿಯಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿ| ಕುರುಂಜಿಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಅಕಾಡೆಮಿ ಆಫ್ ಲಿಬರಲ್‌ಎಜ್ಯುಕೇಶನ್ (ರಿ)ನ ಆಡಳಿತ ಕಛೇರಿಯಲ್ಲಿ ನಡೆಯಿತು.

. . . . . . . . .

ಅಕಾಡೆಮಿ ಆಫ್ ಲಿಬರಲ್‌ಎಜ್ಯುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರು ಮಾತೃಶ್ರೀಯವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.

. . . . . . .

ಈ ಸಂದರ್ಭದಲ್ಲಿ ಎ.ಓ.ಎಲ್.ಇ ಕಛೇರಿಯ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ, ಕೆ.ವಿ.ಜಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳಾದ ಶಿವರಾಮ ಕೇರ್ಪಳ, ಅರುಣ್‌ಕುರುಂಜಿ, ಕಮಲಾಕ್ಷ ನಂಗಾರು, ಶ್ರೀಮತಿ ಸ್ವಾತಿ ಕಿಶೋರ್, ಶ್ರೀಮತಿ ದೀಕ್ಷಿತಾ, ಕುಮಾರಿ ಸ್ವರ್ಣ, ಶ್ರೀಮತಿ ಕವಿತಾ, ವಿನೀತ್‌ಕುಮಾರ್ ಕೆ, ಗಣೇಶ್ ಅಮೆಮನೆ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading