Ad Widget

ಯೋಗಾಸನದಲ್ಲಿ ಅವನಿ ಎಂ ಎಸ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾಕೂಟ 2022 ರ ಯೋಗಾಸನದಲ್ಲಿ ಸಬ್ ಜೂನಿಯರ್ ಸ್ಫರ್ಡೆಯಲ್ಲಿ ಸುಳ್ಯದ ಅವನಿ ಎಂಎಸ್ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

. . . . . . . . .

ಇವರು ಮೊಂಟಡ್ಕ ಶಶಿಧರ ಎಂ.ಜೆ ಮತ್ತು ರೇಷ್ಮಾ ದಂಪತಿಗಳ ಪುತ್ರಿ. ಪ್ರಸ್ತುತ ಸುಳ್ಯು ಸೈಂಟ್ ಜೋಸೆಫ್ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಮೊದಲು ಇವರು ಗಾನಸಿರಿ ಪುಟಾಣಿ ಸಂಗೀತ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading