Ad Widget

ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್

. . . . .

ಆರೋಗ್ಯ ಇಲಾಖೆ ಮತ್ತು ವಿಕಲಚೇತನರ ಇಲಾಖೆ ವತಿಯಿಂದ ತಾಲ್ಲೂಕಿನ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್ ಆ. 23 ರಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು.

ತಾಲ್ಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್, ತಾಲ್ಲೂಕು ಪಂಚಾಯತ್ ನ ವಿಕಲಚೇತನ ಇಲಾಖೆಯ ಚಂದ್ರಶೇಖರ್, ನಗರ ಪಂಚಾಯತ್ ನ ವಿಕಲ ಚೇತನರ ಇಲಾಖೆಯ ಪ್ರವೀಣ್ ನಾಯಕ್, ಇತರ ಪಂಚಾಯತ್ ಗಳ ವಿ.ಆರ್.ಡಬ್ಲ್ಯೂಗಳಾದ ಪುಟ್ಟಣ್ಣ, ಕುಸುಮಾವತಿ ಪುಷ್ಪಶ್ರೀ, ಷಣ್ಮುಖ, ಕೃಷ್ಣ ಪ್ರಸಾದ್, ದಿನೇಶ, ವೆಂಕಟ್ರಮಣ, ಉಮ್ಮರ್, ರೇಖಾ, ಸವಿತ್ರ ಹರ್ಷಿತ್, ಆಶೀಸ್, ಆರೋಗ್ಯ ಅಧಿಕಾರಿ ಬಸವರಾಜ್, ದಾದಿ ನಯನ ಮತ್ತು ಇತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!