ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಾಕೃತಿಕ ವಿಕೋಪ ಯೋಜನೆಯಡಿ ಹೊಸ ಮನೆ ನಿರ್ಮಾಣ ಮಾಡಲು ಸರಕಾರದಿಂದ ಒದಗಿಸಲಾಗುವ ರೂ.5 ಲಕ್ಷ ಮೊತ್ತದ ಪರಿಹಾರ ಧನದ ಮೊದಲ ಹಂತದ ರೂ.95,100 ಮೊತ್ತದ ಚೆಕ್ ನ್ನು 7 ಜನ ಫಲಾನುಭವಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ವಿತರಿಸಿದರು.
- Tuesday
- December 3rd, 2024