Ad Widget

ಜೆ.ಸಿ.ರಸ್ತೆಯಲ್ಲಿದ್ದ ಅಪಾಯಕಾರಿ ಮರಗಳ ತೆರವು


ಕಳೆದ ಹಲವಾರು ವರ್ಷಗಳಿಂದ ಸುಳ್ಯ ನಗರ ಪಂಚಾಯಿತಿ ಮುಂಭಾಗದ ಹಳೆ ಸಂತೆ ಮಾರುಕಟ್ಟೆಯ ಸಮೀಪದಲ್ಲಿದ್ದ ಬೃಹತ್ ಮರಗಳ ತೆರವು ಕಾರ್ಯಾಚರಣೆ ನಡೆಯಿತು.

. . . . . . . . .

ಈಗಾಗಲೇ ಮುಂಗಾರು ಮಳೆ ಆರಂಭಗೊಂಡಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗಬಾರದೆಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಮರಗಳ ತೆರವು ಕಾರ್ಯ ನಡೆಯಿತು. ಸುಮಾರು 30 ವರ್ಷಗಳ ಮರಗಳು ಇದಾಗಿದ್ದು ಸುಳ್ಯ ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ನಗರಪಂಚಾಯತ್ , ಇದರ ಜಂಟಿ ಕಾರ್ಯಾಚರಣೆಯಲ್ಲಿ ಮರಗಳನ್ನು ಕತ್ತರಿಸಿ ತೆರವು ಕಾರ್ಯ ನಡೆಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading