Ad Widget

ಹಾಲೆಮಜಲು: ಗಣೇಶೋತ್ಸವ ಆಚರಣೆ ಪ್ರಯುಕ್ತ ವಿವಿಧ ಸ್ಪರ್ಧೆ

ಹಾಲೆಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಆದರ್ಶ ಕ್ಷೇತ್ರ ಯುತ್ ಕ್ಲಬ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ, ನಾಲ್ಕೂರು ರಾಷ್ಟ್ರ ಸೇವಕ ಭಜನಾ ತಂಡ, ಹಾಲೆಮಜಲು ಅಂಗನವಾಡಿ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಸ್ಪರ್ಧೆ ನಡೆಯಿತು.

. . . . . . . . .

ಶ್ರೀ ದುರ್ಗಾ ಭಜನಾ ತಂಡ ಹಾಲೆಮಜಲು ಇದರ ಸದಸ್ಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕುಕ್ಕುಜೆ, ಶಾಲಾ ಮುಖ್ಯೋಪಾಧ್ಯಾಯನಿ ಜಯಂತಿ ವಾಗ್ಲೆ ಆದರ್ಶ ಯೂತ್ ಕ್ಲಬ್ ಅಧ್ಯಕ್ಷ ದಿನೇಶ್ ಹಾಲೆಮಜಲು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ, ವಿಪತ್ತು ಸೇತು ನಿರ್ವಹಣಾ ಸಂಸ್ಥೆಯ ಸಂಯೋಜಕ ಸತೀಶ್ ಹಾಗೂ ಸತೀಶ್ ಸಂಯೋಜಕ ಸಂಯೋಜಕ ಎಸ್. ,ಇಲ್ಲದವರು, ಮಕ್ಕಳು, ಶಿಕ್ಷಕರು ಉಪಸಿತರಿದ್ದರು.

. . . . . . .

ಸಮಾರೋಪ ಸಮಾರಂಭ

ಸಮಾರೋಪ ಸಮಾರಂಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪವಿತ್ರ ಕುಕ್ಕುಜೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆದರ್ಶ ಯೂಥ್ ಕ್ಲಬ್ ಅಧ್ಯಕ್ಷ ದಿನೇಶ್ ಹಾಲೆಮಜಲು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಸತೀಶ ಬಂಬುಳಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದುಗ್ಗಪ್ಪ ಗೌಡ ಕುಳ್ಳಂಪಾಡಿ, ಶಾಲಾ ಎಸ್‌ಡಿಎಮ್‌ಸಿ ಉಪಾಧ್ಯಕ್ಷ ಮೋಹನ್ ಬಾಳಕಜೆ ಉಪಸಿತರಿದ್ದರು.ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಶಾಲಾ ಮುಖ್ಯ ಉಪಾಧ್ಯಾಯಣಿ ಜಯಂತಿ ವಾಗ್ಲೆ ಸ್ವಾಗತಿಸಿ ಸೇವಾ ಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading