ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜಾಣಪ್ಪ ಅಜಿಲ ಎಂಬುವವರ ನಿಧನದ ನಂತರ ತೆರವಾದ ಸ್ಥಾನಕ್ಕೆ ಸೆ.01 ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯ ನಡುವೆ ಸ್ಪರ್ಧೆ ನಡೆದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಉಜಿರಡ್ಕ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.
- Friday
- November 1st, 2024