Ad Widget

ಕರಂಗಲ್ಲು :- ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಗಣೇಶೋತ್ಸವ ಸಮಿತಿ ಕರಂಗಲ್ಲು, ಶಾಲಾಭಿವೃದ್ಧಿ ಸಮಿತಿ ಕರಂಗಲ್ಲು ಹಾಗೂ ಪ್ರಾಥಮಿಕ ಶಾಲೆ ಕರಂಗಲ್ಲು ಇವುಗಳ ಸಹಕಾರದಿಂದ 2021-22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಆ.31 ರಂದು ಕರಂಗಲ್ಲು ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯವರು, ಶಾಲಾಭಿವೃದ್ಧಿ ಸಮಿತಿಯವರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಕರಂಗಲ್ಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಊರಿನ ಮುಂತಾದವರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading