ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ಸದಸ್ಯರುಗಳ ಮಕ್ಕಳು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 17.09.2020 ರಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಲಿದ್ದು, ಸಂಬಂಧಪಟ್ಟ ಸದಸ್ಯರುಗಳ ಮಕ್ಕಳು 10-09-2022 ರ ಮೊದಲು ಸಂಘದ ಪ್ರಧಾನ ಕಛೇರಿ ಅಥವಾ ನಿಮ್ಮ ಹತ್ತಿರದ ಶಾಖೆಗಳಲ್ಲಿ ವಿದ್ಯಾರ್ಹತೆಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಸಂಘದ ಅಧ್ಯಕ್ಷರಾದ ಪಿ.ಸಿ ಜಯರಾಮ್ ತಿಳಿಸಿದ್ದಾರೆ.
- Thursday
- November 21st, 2024