ಕೇಂದ್ರ ಮತ್ತು ರಾಜ್ಯ ಸರಕಾರದ ನೆರವಿನೊಂದಿಗೆ ಕೃಷಿ ಇಲಾಖೆ, ತೋಟಗಾರಿಕೆ ಮತ್ತು ಅಟಲ್ ಇನ್ಕ್ಯೂಬೇಷನ್ ಸೆಂಟರ್ ನಿಟ್ಟೆ ಇದರ ಸಹಕಾರದಲ್ಲಿ ಆರಂಭಗೊಂಡ ಸುಳ್ಯ ರೈತ ಉತ್ಪಾದಕ ಕಂಪೆನಿ ನಿಯಮಿತ
ವಾರ್ಷಿಕ ಇದರ ವಾರ್ಷಿಕ ಮಹಾಸಭೆ ಮತ್ತು ಷೇರು ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಸೆ. 10 ರಂದು ಶ್ರೀ ದುರ್ಗಾಪರಮೇಶ್ವರಿ ಸಭಾಭವನ, ಸುಳ್ಯ ಇಲ್ಲಿ ನಡೆಯಲಿದೆ.
ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀಮತಿ ಸೀತಾ ಎ., ಅಟಲ್ ಇನ್ಕ್ಯೂಬೇಷನ್ ಸೆಂಟರ್ ನಿಟ್ಟೆ ಇದರ ಸಿಇಓ ಡಾ| ಎ. ಪಿ. ಆಚಾರ್, ತೋಟಗಾರಿಕೆ ಇಲಾಖೆಯ
ಹಿರಿಯ ಸಹಾಯಕಿ ಶ್ರೀಮತಿ ಸುಹಾನ ಉಪಸ್ಥಿತರಿರುವರು.
- Thursday
- November 21st, 2024