Ad Widget

ಬೆಳ್ಳಾರೆ: ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ಬೆಳ್ಳಾರೆ ಗ್ರಾಮ ಪಂಚಾಯತ್ 2021 – 2022 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಸೆ.03 ರಂದು ಬೆಳ್ಳಾರೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

. . . . . . . . .

ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಕೆ.ಎಂ.ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಪಿ.ಡಿ.ಒ ಶ್ರೀಮತಿ ಅನುಷಾ ಸ್ವಾಗತಿಸಿ, ವರದಿ ಮಂಡಿಸಿದರು.ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading