Ad Widget

ಸಂಪಾಜೆ : ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಗಲಿದ ಮಾಜಿ ನಿರ್ದೇಶಕರಿಗೆ ಶ್ರದ್ಧಾಂಜಲಿ ಸಭೆ

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ಹಿಂದೆ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಈಗ ಅಕಾಲಿಕವಾಗಿ ನಿಧನ ಹೊಂದಿದ ದಿ.ಗಾಂಧಿಪ್ರಸಾದ್ ಬಂಗಾರಕೋಡಿ ಮತ್ತು ದಿ.ರತ್ನಾಕರ ದೊಡ್ಕಜೆರವರಿಗೆ ಶ್ರದ್ಧಾಂಜಲಿ ಸಭೆಯು ಸೆ.10 ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.ಸಂಸ್ಥೆಯ ಅದ್ಯಕ್ಷರಾದ ಅನಂತ್ ಊರುಬೈಲುರವರು ಮೃತ ನಿರ್ದೇಶಕರು ತಮ್ಮ ಆಡಳಿತದ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ನೀಡಿದ ಸೇವೆಯನ್ನು ಸ್ಮರಿಸಿ, ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಜಾರಾಮ ಕಳಗಿ ಸಿಇಒ ಬಿ.ಕೆ.ಆನಂದ ,ಆಡಳಿತ ಮಂಡಳಿ ನಿರ್ದೇಶಕರು,ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading