Ad Widget

ಅರಂತೋಡು: ಜಿಲ್ಲಾ ಮಟ್ಟದ ಪ. ಪೂ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ

ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಯ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ನಡೆಯಲಿದೆ. ಪಾಪ್ಯುಲರ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಶ್ರೀ ಕೆ.ಆರ್ ಪದ್ಮನಾಭ ಪಂದ್ಯಾಟದ ಉದ್ಘಾಟನೆ ಮಾಡಲಿದ್ದಾರೆ.

. . . . . . . . .

ಕಾಲೇಜಿನ ಸಂಚಾಲಕರಾದ ಕೆ.ಆರ್ .ಗಂಗಾಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಅರಂತೋಡು -ತೊಡಿಕಾನ ವ್ಯವಸಾಯ ಸಹಕಾರಿ ಸಂಘ ಅಧ್ಯಕ್ಷರಾದ ಶ್ರೀ ಸಂತೋಷ್ ಕುತ್ತಮೊಟ್ಟೆ , ಜಿಲ್ಲಾ ಕ್ರೀಡಾ ಸಂಯೋಜಕ ಶ್ರೀ ಅರುಣ್ ಡಿಸೋಜ,ಸಂಸ್ಥೆಯ ನಿರ್ದೇಶಕ ಶ್ರೀ ಜತ್ತಪ್ಪ ಮಾಸ್ತರ್,ಎ.ಸಿ ವಸಂತ , ಪ್ರಾಂಶುಪಾಲರಾದ ಶ್ರೀ ರಮೇಶ್, ಮುಖ್ಯೋಪಾಧ್ಯಾಯರಾದ ಶ್ರೀ ಸೀತಾರಾಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ 18 ತಂಡಗಳು ಭಾಗವಹಿಸಲಿವೆ.

. . . . . . .

ಪಂದ್ಯಾಟದ ಯಶಸ್ಸಿಗೆ ವಿದ್ಯಾರ್ಥಿಗಳ ಜೊತೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಶ್ರೀಮತಿ ಶಾಂತಿ ಮತ್ತು ದೈಹಿಕ ಶಿಕ್ಷಕರಾದ ಜಯರಾಮ ಕ್ರೀಡಾಂಗಣ ತಯಾರಿಯಲ್ಲಿ ತೊಡಗಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading