Ad Widget

ಸಾಲಮನ್ನಾದ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಲು ಸಚಿವರಿಗೆ ಸುಳ್ಯದ ನಿಯೋಗ ಒತ್ತಾಯ

ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ರವರನ್ನು ಭೇಟಿಯಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೆಲವು ಸದಸ್ಯರಿಗೆ ಬಾಕಿ ಇರುವ ಸಾಲಮನ್ನಾ ಮೊತ್ತವನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು ಹಾಗೂ ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಿದ ಬಗ್ಗೆ ಮಾನ್ಯ ‌ಸಚಿವರನ್ನು ಅಭಿನಂದಿಸಲಾಯಿತು.

. . . . . .

ಈ ನಿಯೋಗದಲ್ಲಿ ಕೆ.ಎಫ್.ಡಿ.ಸಿ ಅಧ್ಯಕ್ಷ ಎ. ವಿ . ತೀರ್ಥರಾಮ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಶ್ರೀನಾಥ್ ರೈ ಬಾಳಿಲ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!