Ad Widget

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷೆಯಾಗಿ ಸಂಧ್ಯಾ ಸಚಿತ್ ಕುಮಾರ್ ನೇಮಕ

ಲಯನ್ಸ್ ಜಿಲ್ಲೆ 317ಡಿ ಪ್ರಾಂತ್ಯ 8ರ ಪ್ರಾಂತೀಯ ಅಧ್ಯಕ್ಷರಾಗಿ ಲ ಸಂಧ್ಯಾ ಸಚಿತ್ ಕುಮಾರ್ ಆಯ್ಕೆಯಾಗಿದ್ದಾರೆ.

. . . . . .

ಏಪ್ರಿಲ್ 11ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ 14ನೇ ಜಿಲ್ಲಾ ಕನ್ವೆನ್ಸನ್ ನಲ್ಲಿ ಲಯನ್ಸ್ ಜಿಲ್ಲೆ 317ಡಿಯ 2022-23ರ ನೂತನ ರಾಜ್ಯಪಾಲರಾದ ಸಂಚಿತ್ ಶೆಟ್ಟಿರವರು ಲ|ಸಂದ್ಯಾ ಸಚಿತ್ ಕುಮಾರ್ ರವರನ್ನು ಪ್ರಾಂತ್ಯ 8ರ ಅಧ್ಯಕ್ಷರಾಗಿ ನೇಮಕಗೊಳಿಸಿದರು.

ಸಂದ್ಯಾರವರು ಚೆಂಬು ಬಾಲಂಬಿ ಫಾರ್ಮ್ಸ್ ನ ಸಚಿತ್ ಕುಮಾರ್ ರವರ ಪತ್ನಿಯಾಗಿದ್ದು, ಪ್ರಸ್ತುತ ಕಡಬದ ಕೊಡಿಂಬಾಳದಲ್ಲಿ ಕುಟುಂಬ ಸಮೇತ ನೆಲೆಸಿರುತ್ತಾರೆ. ಸಂಪಾಜೆ ಲಯನ್ಸ್ ಕ್ಲಬಿನ ಸದಸ್ಯರಾಗಿದ್ದು, ಕ್ಲಬ್‌ನಲ್ಲಿ ಬೇರೆ ಬೇರೆ ಹುದ್ದೆಯನ್ನು ಅಲಂಕರಿಸಿದ್ದಾರೆ. 2020-21ರಲ್ಲಿ ಲಯನ್ಸ್ ಜಿಲ್ಲೆ 317ರ ವಲಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!