Ad Widget

ಬೆಳ್ಳಾರೆ ಜ್ಞಾನದೀಪದಲ್ಲಿ ಬಾಲಾಪರಾಧ ಮತ್ತು ಸೈಬರ್ ಕಾನೂನು ಜಾಗೃತಿ ಕಾರ್ಯಕ್ರಮ


ಉತ್ತಮ ಶಿಕ್ಷಣದಿಂದ ಅಪರಾಧ ನಿಯಂತ್ರಣ ಸಾಧ್ಯ : ಸುಹಾಸ್ ಎಸ್

. . . . . . .

ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು ಸಮಾಜದಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಣಕ್ಕೆ ಬರುವುದಿಲ್ಲ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ಎಸ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ದುಶ್ಚಟಗಳಿಂದ ದೂರವಿದ್ದು, ಸಾಮಾಜಿಕ ಜಾಲತಾಣಗಳನ್ನು ಎಚ್ಚರಿಕೆಯಿಂದ ಬಳಸಬೇಕು ಎಂದು ಸುಹಾಸ್ ಹೇಳಿದ್ದಾರೆ. ಜ್ಞಾನದೀಪ ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಚಂದನ್ ಅಧಕ್ಷತೆ ವಹಿಸಿದ್ದರು.

ಬೆಳ್ಳಾರೆ ಜೇ ನಿರ್ವಹಿಸಿದ ಪೂರ್ವಾಧ್ಯಕ್ಷ ಜಯರಾಮ ಉಮಿಕ್ಕಳ, ಸಂಸ್ಥೆಯ ಉಪನ್ಯಾಸಕರುಗಳಾದ ಶರತ್ ಕಲ್ಲೋಣಿ, ಚಂದ್ರಶೇಖರ್ ಅಲೆಟ್ಟಿ, ಗೀತಾ ಬಾಲಚಂದ್ರ, ಶೋಭಾ ಶೆಟ್ಟಿ, ಬೃಂದಾ ಉಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಾಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಪುತ್ತೂರು ಕಾರ್ಯಕ್ರಮ ನಿರ್ವಹಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!