Ad Widget

ಕೆಪಿಸಿಸಿ ಸದಸ್ಯರಾಗಿ ನಂದಕುಮಾರ್ ಮತ್ತು ಭರತ್ ಮುಂಡೋಡಿ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರಾಗಿ ಸುಳ್ಯದಿಂದ ಭರತ್ ಮುಂಡೋಡಿ ಮತ್ತು ಮಡಿಕೇರಿಯಿಂದ ನಂದಕುಮಾರ್ ನೇಮಕಗೊಂಡಿರುತ್ತಾರೆ.

. . . . . . . . .

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭರತ್ ಮುಂಡೋಡಿಯವರು ಕಳೆದ ಅವಧಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

. . . . . . .

ಕೆಪಿಸಿಸಿ ಸದಸ್ಯರಾಗಿ ನೇಮಕಗೊಂಡಿರುವ ಎಚ್.ಎಂ.ನಂದಕುಮಾರ್ ಮಡಿಕೇರಿ ಪುರಸಭಾ ಮಾಜಿ ಸದಸ್ಯರಾಗಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿರುವ ನಂದಕುಮಾರ್ ಕಡಬ ಬ್ಲಾಕ್ ನ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಸುಳ್ಯ ಕ್ಷೇತ್ರದಾದ್ಯಂತ ಕೊರೊನಾ ಮತ್ತು ಮಳೆ ಹಾನಿಯ ಸಂದರ್ಭದಲ್ಲಿ ಸಂಕಷ್ಟರಾದವರಿಗೆ ನೆರವು ನೀಡುವ ಮುಖಾಂತರ ಸಮಾಜಸೇವೆಯಲ್ಲಿ ನಿರತರಾಗಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading