Ad Widget

ರಬ್ಬರ್ ಮಂಡಳಿಯ ಸದಸ್ಯರಾಗಿ ಮುಳಿಯ ಕೇಶವ ಭಟ್ ನಾಮನಿರ್ದೇಶನ

ರಬ್ಬರು ಮಂಡಳಿಯ ಸದಸ್ಯರಾಗಿ ಸುಳ್ಯದ ಯುವ ಮುಖಂಡರಾದ ಮುಳಿಯ ಕೇಶವ ಭಟ್ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ.

. . . . . . .

ಕೇರಳದ ಕೊಟ್ಟಾಯಂ ನಲ್ಲಿ ಪ್ರಧಾನ ಕಛೇರಿ ಹೊಂದಿದೆ. ಇವರು ಸುಳ್ಯ ತಾ.ಪಂ.ಮಾಜಿ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದಲ್ಲಿ 10 ವರ್ಷ ನಿರ್ದೇಶಕರಾಗಿ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ, ಬಿಜೆಪಿ ಸುಳ್ಯ ಮಂಡಲ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾಗಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!