Ad Widget

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಗುತ್ತಿಗಾರು ವಲಯ ಅಧ್ಯಕ್ಷರಾಗಿ ಯೋಗೀಶ್ ದೇವ ಆಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಗುತ್ತಿಗಾರು, ವಳಲಂಬೆ, ಕಂದ್ರಪ್ಪಾಡಿ, ದೇವ, ಮಾವಿನಕಟ್ಟೆ, ಬಲ್ಕಜೆ, ಮಡಪ್ಪಾಡಿ, ಮೆಟ್ಟಿನಡ್ಕ, ಕಮಿಲ-ಮೊಗ್ರ-ಬಳ್ಳಕ್ಕ, ನಡುಗಲ್ಲು ಮತ್ತು ಹಾಲೆಮಜಲು ಒಕ್ಕೂಟಗಳ ವಲಯ ಅಧ್ಯಕ್ಷರಾಗಿ ದೇವ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ದೇವರವರು ಆಯ್ಕೆಯಾಗಿದ್ದಾರೆ.

. . . . . . . . .

ಈ ಸಂದರ್ಭದಲ್ಲಿ ಗುತ್ತಿಗಾರು ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಅಚ್ಚುತರವರು, ಸುಳ್ಯ ತಾಲೂಕಿನ ಕೃಷಿ ಮೇಲ್ವಿಚಾರಕರಾದ ರಮೇಶ್, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ, ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ವಲಯದ ಎಲ್ಲಾ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading