Ad Widget

ಪೆರಾಜೆ ಸೊಸೈಟಿಗೆ ಸ್ಕ್ಯಾಡ್ಸ್ ಸಂಸ್ಥೆಯಿಂದ ಪ್ರಶಸ್ತಿ

ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದಲ್ಲಿ 2021-22ರ ಸಾಲಿನಲ್ಲಿ ಅತ್ಯಧಿಕ ವ್ಯವಹಾರ ಕೊಡಗು ಜಿಲ್ಲೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದ.ಕ.ಕೃಷಿ ಅಭಿವೃದ್ಧಿ ಸಹಕಾರಿ ಸಂಘ (ಸ್ಕ್ಯಾಡ್ಸ್) ನಿಂದ ಪ್ರಥಮ ಸ್ಥಾನ ಲಭಿಸಿದೆ.

. . . . . . . . .

ಸಂಸ್ಥೆಯ 2021-22 ನೇ ಸಾಲಿನ ಮಹಾಸಭೆಯಲ್ಲಿ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಕೆ ರವೀಂದ್ರ ಕಂಬಳಿ ಇವರು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಶ್ರೀಮತಿ ಪ್ರಮೀಳಾ ಎನ್ ಬಂಗಾರಕೋಡಿ ಅವರಿಗೆ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading