Ad Widget

ಹರಿಹರ ಪಲ್ಲತ್ತಡ್ಕ :- ಪ್ರೌಢಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಸೆ.22 ರಂದು ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಮುಖ್ಯೋಪಾಧ್ಯಾಯರಾದ ರಾಮಚಂದ್ರ ಕಜ್ಜೋಡಿ, ಸಹಶಿಕ್ಷಕರುಗಳು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರಿಯಾ ಕಲ್ಲೇಮಠ, ಜಯಕುಮಾರ್ ಕಲ್ಲೇರಿಕಟ್ಟ ಉಪಸ್ಥಿತರಿದ್ದರು.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading