Ad Widget

ಮರ್ಕಂಜ ಸೊಸೈಟಿಯ ನೂತನ ಅಧ್ಯಕ್ಷರಾಗಿ ರಮೇಶ್ ದೇಲಂಪಾಡಿ

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಹಾಬಲ ಕಟ್ಟಕೋಡಿಯವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಸೆ.19 ರಂದು ನಡೆದ ಸಂಘದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ರಮೇಶ್ ದೇಲಂಪಾಡಿ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಕಟ್ಟಕೋಡಿ, ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.

. . . . .

ಸೆ. 19 ರಂದು ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಉಪಾಧ್ಯಕ್ಷ ವೆಂಕಟ್ರಮಣ ಅಂಗಡಿಮಜಲು ರಾಜೀನಾಮೆ ನೀಡಿದ್ದು ನೂತನ ಉಪಾಧ್ಯಕ್ಷರ ಆಯ್ಕೆ ಇನ್ನು ನಡೆಯಬೇಕಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!