Ad Widget

ಎಲಿಮಲೆ : ಡಾ. ಚೈತ್ರ ಭಾನು ಅವರ ಮೈತ್ರೇಯ ಕ್ಲಿನಿಕ್ ಶುಭಾರಂಭ

ಎಲಿಮಲೆಯ ಪ್ರಸನ್ನ ಕಾಂಪ್ಲೆಕ್ಸ್‌ನ ನಲ್ಲಿ ಡಾ.ಚೈತ್ರ ಭಾನು ಮಾಲಕತ್ವದ ಮೈತ್ರೇಯ ಕ್ಲಿನಿಕ್ ಇಂದು ಶುಭಾರಂಭಗೊಂಡಿತು.

. . . . . . . . .

ಕ್ಲಿನಿಕ್ ನ ಉದ್ಘಾಟನೆಯನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಬಾಳಿಕಳ ನೆರವೇರಿಸಿ ಶುಭ ಹಾರೈಸಿದರು.

. . . . . . .

ನಿವೃತ್ತ ಉಪನ್ಯಾಸಕ ವಾಸುದೇವ ಗೌಡ ಪಡ್ಪು, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಶೀಲಾವತಿ ಬೊಳ್ಳಾಜೆ, ದೇವಚಳ್ಳ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಸುಲೋಚನ ದೇವ, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಶುಭಹಾರೈಸಿದರು.

ಡಾ|ಚೈತ್ರ ಭಾನು ಸ್ವಾಗತಿಸಿ, ವಿವೇಕ್ ಪಡ್ಪು ವಂದಿಸಿದರು. ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ನಿರೂಪಿಸಿದರು. ಕ್ಲಿನಿಕ್ ನಲ್ಲಿ ಬೆಳಿಗ್ಗೆ 10ರಿಂದ ಸಂಜೆ 6 ಹಾಗೂ ಆದಿತ್ಯವಾರ 10 ರಿಂದ ಮಧ್ಯಾಹ್ನ 1 ರವರೆಗೆ ವೈಧ್ಯರು ಲಭ್ಯವಿರಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading