Ad Widget

ಜಾಲ್ಸೂರು: ಅ. 3ರಂದು ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ಜಾಲ್ಸೂರಿನ ಸಫಿಕ್ ಕಾಂಪ್ಲೆಕ್ಸ್‌ನಲ್ಲಿ ಜನನಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಅ. 3 ರಂದು ಶುಭಾರಂಭಗೊಂಡಿತು.

. . . . .

ವಿಶ್ವೇಶ್ವರ ಪುರೋಹಿತ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮನೆಯವರು, ಊರಿನವರು ಉಪಸ್ಥಿತರಿದ್ದರು.

ನಮ್ಮಲ್ಲಿ ಪೈಬರ್ ಡೋರ್, ಪ್ಲಸ್ ಡೋರ್, ಫೈವುಡ್ ಡೋರ್, ಮರದ ಡೋರ್, ಡಿಜಿಟಲ್ ಡೋರ್ ಹಾಗೂ ಎಲ್ಲಾ ತರದ ಅಲ್ಯೂಮಿನಿಯಂ ಕೆಲಸಗಳನ್ನು ಮಾಡಿಕೊಡುತ್ತೇವೆ ಎಂದು ಮ್ಹಾ.ಮನೋಜ್ ಅವರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!