Ad Widget

ಬೆಳ್ಳಾರೆ: ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಆಯುಧಪೂಜೆ

ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಅ.04ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು.

. . . . . . . . .

ಈ ಸಂದರ್ಭದಲ್ಲಿ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯ ಮಾಲಕರಾದ ಗಗನ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading