Ad Widget

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಆಯುಧ ಪೂಜೆ

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಆಯುಧ ಪೂಜೆ ನಡೆಯಿತು. ಪೂಜೆ ವಿಧಿ ವಿಧಾನ ಅರ್ಚಕ ಅಜಿತ್ ಭಟ್ ರವರ ನೇತೃತ್ವದಲ್ಲಿ ನೆರವೇರಿತು.

. . . . . . . . .

ಈ ಸಂದರ್ಭದಲ್ಲಿ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್,ಹಾಗೂ ಕಚೇರಿಯ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗದವರು, ಮತ್ತು ಸಿಬ್ಬಂದಿಗಳ ಕುಟುಂಬದವರು, ಸ್ಥಳೀಯರು ಉಪಸ್ಥಿತರಿದ್ದರು.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading