Ad Widget

ಪೆರುವಾಜೆ : ಬಿದ್ದುಸಿಕ್ಕಿದ ಕಿವಿಯೋಲೆ ಹಿಂತಿರುಗಿಸಿದ ಜನಿತಾ ಬೈತಡ್ಕ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ಮಹಿಳೆಯೋರ್ವರ ಕಿವಿಯ ಬೆಂಡೋಲೆ ಬಿದ್ದು ಹೋಗಿತ್ತು.

. . . . . . . . .

ಇದು ಉಬರಡ್ಕ ಗ್ರಾಮದ ರಾಧಾಕೃಷ್ಣ ಬೈತಡ್ಕ ಹಾಗೂ ಹವ್ಯಾ ಬೈತಡ್ಕ ರವರ ಮಗಳಾದ ಜನಿತಾಳಿಗೆ ಸಿಕ್ಕಿತ್ತು. ಕೂಡಲೇ ಅದನ್ನು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

. . . . . . .

ಪ್ರಾಮಾಣಿಕತೆ ಮೆರೆದ ಆಕೆಗೆ ವ್ಯವಸ್ಥಾಪನಾ ಸಮಿತಿ ವತಿಯಿಂದ ಭಗವದ್ಗೀತೆ ಪುಸ್ತಕ ನೀಡಿ ಗೌರವಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading