Ad Widget

ಸುಳ್ಯ : ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ಕಾರಿನೊಳಗೆ ಮೃತದೇಹ ಪತ್ತೆ

ಸುಳ್ಯ ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿರುವ ಮಾರುತಿ 800 ಕಾರಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ.

. . . . .

ಪೆರಾಜೆಯ ಪೆರಂಗಾಜೆ ಲೋಕಯ್ಯ ಎಂಬವರ ಪುತ್ರ ಗೌರೀಶ್ ಎಂಬವರ ಮೃತದೇಹ ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿ.ವೈ.ಎಸ್.ಪಿ‌. ವೀರಯ್ಯ ಹಿರೇಮಠ್ ,ಸುಳ್ಯ ಪಿ.ಎಸ್.ಐ. ದಿಲೀಪ್ ಹಾಗೂ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಗೌರೀಶ್ ನ ಪತ್ನಿ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದ್ದು, ತಂದೆ,ತಾಯಿ, 1 ಗಂಡು ಹಾಗೂ 1 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ..

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!