Ad Widget

ಅಡ್ಡನಪಾರೆ : ಸಿಡಿಲು ಬಡಿದು ಮನೆಗೆ ಹಾನಿ – ಲಕ್ಷಾಂತರ ನಷ್ಟ

ದೇವಚಳ್ಳ ಗ್ರಾಮದ ಅಡ್ಡನಪಾರೆ ರವೀಂದ್ರ ಕಾನಾವು ಅವರ ಮನೆಗೆ ಅ.11 ರ ಸಂಜೆ ಸಿಡಿಲು ಬಡಿದು ಮನೆಗೆ ಭಾರಿ ಹಾನಿಯಾಗಿರುವ ಘಟನೆ ನಡೆದಿದೆ. ಸಂಜೆ 5.30 ರ ಸುಮಾರಿಗೆ ಮನೆಯ ಮಾಡಿಗೆ ಸಿಡಿಲು ಬಡಿದು ಮನೆಯ ಒಂದು ಭಾಗದ ಹೆಂಚು, ಮನೆಯ ಸಂಪೂರ್ಣ ವಯರಿಂಗ್, ಇಲೆಕ್ಟ್ರಾನಿಕ್ ಉಪಕರಣ, ಇನ್ವರ್ಟರ್ ಸಂಪೂರ್ಣ ಹಾನಿಗೊಂಡಿದೆ. ಲಕ್ಷಾಂತರ ನಷ್ಟ ಸಂಭವಿಸಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾ.ಪಂ.ಸದಸ್ಯ ರಮೇಶ್ ಪಡ್ಪು ಭೇಟಿ ನೀಡಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading