Ad Widget

ಅಗಲಿದ ವಿದ್ಯಾರ್ಥಿನಿ ಮೋಕ್ಷಾಳಿಗೆ ದೇವಚಳ್ಳ ಶಾಲೆಯಲ್ಲಿ ನುಡಿನಮನ

ಇತ್ತೀಚೆಗೆ ಅಗಲಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ದಿ. ಮೋಕ್ಷ ಳಿಗೆ ಅ.17 ರಂದು ನುಡಿ ನಮನ ಸಲ್ಲಿಸಲಾಯಿತು. ಕುಮಾರಿ ಮೋಕ್ಷ ಶಾಲೆಯಲ್ಲಿ ಪ್ರತಿ ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಭಾನ್ವಿತ ವಿದ್ಯಾರ್ಥಿನಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರಳಾಗಿದ್ದಳು. ಅ.4 ರಂದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಳು.

. . . . . . . . .

ಈ ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಜಯಪ್ರಕಾಶ್ ಕುಚ್ಚಾಲ, ಶಾಲಾ ಮುಖ್ಯಗುರು ಶ್ರೀಧರ ಗೌಡ ಕೆ, ಅಕ್ಷಯ ವೆಲ್ಡಿಂಗ್ ಶಾಪ್ ಮಾಲಕರಾದ ಹೇಮನಾಥ ಕೋಡುಗುಳಿ, ಹಿಮಕರ ಬಾಜಿನಡ್ಕ, ಶಿಕ್ಷಕ ವೃಂದದವರು, ಎಸ್‌ಡಿಎಂಸಿ ಎಲ್ಲಾ ಸದಸ್ಯರು, ಪೋಷಕ ವೃಂದದವರು, ಅಕ್ಷರ ದಾಸೋಹ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading