Ad Widget

ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಸುಳ್ಯದ ಮುಖಂಡರ ಜೊತೆ ಚರ್ಚೆ

ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಕಂಡ್ರೆ ಯವರು ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದ ಬಳಿಕ ಸುಬ್ರಮಣ್ಯದ ಅತಿಥಿಗೃಹದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸುಳ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದರು. ಸಾಮಾಜಿಕ ಜಾಲತಾಣ ಹಾಗು ಡಿ ಕೆ ಶಿವಕುಮಾರ್ ರವರ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣದ ತಾಲೂಕಿನಲ್ಲಿ ನಡೆಯುತ್ತಿರುವ ಸಿದ್ಧತೆಗಳ ಕುರಿತು ಚರ್ಚಿಸಿದರು . ಈ ಸಂದರ್ಭದಲ್ಲಿ ನಿತ್ಯಾನಂದ ಮುಂಡೋಡಿ ,ಕೊಡಗು ಕಾಂಗ್ರೆಸ್ ಉಸ್ತುವಾರಿ ವೆಂಕಪ್ಪ ಗೌಡ, ವಿಮಲಾ ರಂಗಯ್ಯ, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸೂರಜ್ ಹೊಸೂರು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಸುರೇಶ್ ಎಂ ಹೆಚ್, ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ರವಿಕುಮಾರ್ ರುದ್ರಪಾದ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ , ಗುತ್ತಿಗಾರು ಜಿಲ್ಲಾ ಪಂಚಾಯತ್ ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ್ ಉಜಿರಡ್ಕ , ಶಿವರಾಮ ರೈ , ಸುಬ್ರಮಣ್ಯ ಭಟ್ , ಮಾಧವ ಸುಬ್ರಮಣ್ಯ , ಸುಳ್ಯ ವಿಧಾನ ಸಭಾ ಕ್ಷೇತ್ರದ ಎನ್ ಎಸ್ ಯು ಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ , ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!