Ad Widget

ಸುಳ್ಯ :- ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಗಣಹೋಮ ಹಾಗೂ ಲಕ್ಷ್ಮಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಅ.22 ರಂದು ಗಣಹೋಮ, ಲಕ್ಷ್ಮಿ ಪೂಜೆ ಹಾಗೂ ವಾಹನ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಸುಳ್ಯ ತಾಲೂಕಿನ ಎಲ್ಲಾ ವಲಯಗಳ ಮೇಲ್ವಿಚಾರಕರು, ಕಛೇರಿಯ ಹಣಕಾಸು ಪ್ರಬಂಧಕರು, ಸಹಾಯಕ ಪ್ರಬಂಧಕರು, ತಾಂತ್ರಿಕ ಸಿಬ್ಬಂದಿಗಳು, ಕಛೇರಿಯ ಎಲ್ಲಾ ಸಹಾಯಕರು, ನಗದು ಸಹಾಯಕರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading