Ad Widget

ಡಾ.ಕುರುಂಜಿ ವೆಂಕಟರಮಣ ಗೌಡರ ಬಗ್ಗೆ ಡಾ. ಅನುರಾಧಾ ಕುರುಂಜಿಯವರು ಬರೆದ ಅರೆಭಾಷೆ ಕೃತಿ ಪ್ರಕಟ

. . . . . . . . .

ಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟರಮಣ ಗೌಡರ ಜೀವನ ಸಾಧನೆಯನ್ನು ಪರಿಚಯಿಸುವ ಅರೆಭಾಷೆ ಪುಸ್ತಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಸಾಧಕರ ಮಾಲೆ ಅಡಿಯಲ್ಲಿ ಪ್ರಕಟಗೊಂಡಿದೆ. ಉಪನ್ಯಾಸಕರಾದ ಡಾ.ಅನುರಾಧಾ ಕುರುಂಜಿಯವರು ಅರೆಭಾಷೆಯಲ್ಲಿ ಈ ಕೃತಿಯನ್ನು ರಚಿಸಿದ್ದು, ಇತ್ತೀಚೆಗೆ ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ ಅನಾವರಣಗೊಂಡಿತು. ಇವರು ಈಗಾಗಲೇ ಕುರುಂಜಿಯವರ ಬಗೆಗಿನ ಪ್ರಪ್ರಥಮ ಸ್ವತಂತ್ರ ಕೃತಿ ಮಲೆನಾಡಿನ ಸಾಂಸ್ಕೃತಿಕ ನಾಯಕ ಡಾ. ಕುರುಂಜಿ ವೆಂಕಟರಮಣ ಗೌಡ ಕೃತಿಯನ್ನು ರಚಿಸಿದ್ದು, ಇದು ಮರು ಮುದ್ರಣವನ್ನು ಕಂಡಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading