ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ