Ad Widget

ಸುಬ್ರಹ್ಮಣ್ಯ : ಬಾಕಿ ಆಗಿರುವ ವಿದ್ಯಾರ್ಥಿ ವೇತನ ಕೂಡಲೇ ನೀಡುವಂತೆ ಎಬಿವಿಪಿ ವತಿಯಿಂದ ಪ್ರತಿಭಟನೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕುಕ್ಕೆ ಸುಬ್ರಹ್ಮಣ್ಯ ಶಾಖೆ ವತಿಯಿಂದ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ಯುಯುಸಿಎಂಎಸ್ (UUCMS) ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಕೆ.ಎಸ್.ಎಸ್ ಕಾಲೇಜ್ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಸೃಜನ್ ರೈ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading