Ad Widget

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಗೂನಡ್ಕದ ವ್ಯಕ್ತಿ ಎನ್ಐಎ ವಶಕ್ಕೆ

. . . . .

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದಾತನನ್ನು ಗೂನಡ್ಕದ ಸಾಜಿದ್ ಐ ಜಿ ಎಂದು‌ ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!