2022-2ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (1-10ನೇ ತರಗತಿ) ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಎಸ್ಎಸ್ ಪಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
- Thursday
- November 21st, 2024