Ad Widget

ನಿಹಾಲ್ ಕಮಾಲ್‌ ಅಜ್ಜಾವರ CBSE 100 ಮೀಟರ್ ಓಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

. . . . . . . . .

ಕುವೈತ್ CBSE ಕ್ಲಸ್ಟರ್ ಅಥ್ಲೆಟಿಕ್ಸ್‌ನ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ನಿಹಾಲ್ ಕಮಾಲ್ ಅಜ್ಜಾವರ ಚಿನ್ನದ ಪದಕ ಗಳಿಸಿದರು. ಇದರೊಂದಿಗೆ ಭಾರತದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

. . . . . . .

ನಿಹಾಲ್ ಕಮಾಲ್ ಕವೈತ್ ದೆಹಲಿ ಪಬ್ಲಿಕ್ಶಾಲೆಯ (DPS -FAIPS) 9ನೇ ತರಗತಿಯ ವಿದ್ಯಾರ್ಥಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್, ಕುವೈತ್‌ನಲ್ಲಿ ಉದ್ಯಮಿಯಾಗಿರುವ ಕಮಾಲ್ ಅಜ್ಜಾವರ ಮತ್ತು ಕುವೈತ್ ಸರ್ಕಾರದ ಒಡೆತನದ ಕುವೈತ್ ಆಯಿಲ್ ಕಂಪನಿಯಲ್ಲಿ ಇಂಜಿನಿಯರ್ ಆಗಿರುವರ ಹೀನಾ ಕಮಾಲ್ ಅವರ ಮಗ.
CBSE ರಾಷ್ಟ್ರೀಯ ಮಟ್ಟದ ಸ್ಪರ್ಧೆಯ ಸ್ಥಳ ಮತ್ತು ದಿನಾಂಕವನ್ನು ಇನ್ನೂ ಪ್ರಕಟಿಸಲಾಗಿಲ್ಲ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading