Ad Widget

ಗುತ್ತಿಗಾರು : ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ

. . . . . . .

ಗುತ್ತಿಗಾರು ಪೇಟೆಯ ಜನತೆಗೆ ಕುಡಿಯುವ ನೀರಿನ ಸರಬರಾಜಿಗಾಗಿ ಪೈಪ್ ಲೈನ್ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು.
ಗ್ರಾ.ಪಂ.ಸದಸ್ಯ ವೆಂಕಟ್ ವಳಲಂಬೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ‌ ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು, ಜಗದೀಶ್ ಬಾಕಿಲ, ಸೊಸೈಟಿ ನಿರ್ದೇಶಕ ನವೀನ್ ಬಾಳುಗೋಡು, ಗುತ್ತಿಗಾರು ಮೆಸ್ಕಾಂ ಜೆಇ ಲೋಕೇಶ್ ಎಣ್ಣೆಮಜಲು, ಲೋಕಪ್ಪ ಶೀರಡ್ಕ, ಗುತ್ತಿಗೆದಾರ ಬಸವರಾಜ್, ಗುತ್ತಿಗಾರು ಗ್ರಾ.ಪಂ.ಸಿಬ್ಬಂದಿ ಚೋಮಯ್ಯ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!