Ad Widget

ಎನ್ .ಎಂ. ಸಿ. ವಿಶ್ವ ಏಡ್ಸ್ ಜಾಗೃತಿ ದಿನಾಚರಣೆ

. . . . . . . . .

ನೆಹರು ಮೆಮೊರಿಯಲ್ ಕಾಲೇಜು, ಸುಳ್ಯ ಸಮಾಜ ಕಾರ್ಯ ವಿಭಾಗ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಕಾತರಿಕೋಶ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರಕುಮಾರ್ .ಎಂ .ಎಂ ಹಾಗೂ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಕೃಪಾ ಎ ಯನ್ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶಾ ಇದರ ಸಂಯೋಜಕಿ ಮಮತಾ ಕೆ ಮತ್ತು ಕಾಲೇಜಿನ ಎಲ್ಲಾ ಅಧ್ಯಾಪಕ ಅಧ್ಯಾಪಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಹಚ್.ಐ. ವಿ/ಏಡ್ಸ್ ಕುರಿತಾದ ಮಾಹಿತಿಯನ್ನು ಒಳಗೊಂಡ ಬಿತ್ತಿಪತ್ರ ವನ್ನು ಪ್ರತಿ ತರಗತಿಗಳಲ್ಲಿ ಓದುವುದರ ಮೂಲಕ , ಕುಮಾರಿ ಚೈತನ್ಯ ತೃತೀಯ ಬಿ .ಎ ಹಾಗೂ ಪ್ರಥಮ ಬಿ .ಎಸ್. ಡಬ್ಲ್ಯೂ ದಕ್ಷಯಿ ಡಿ .ಯಸ್ ಇವರು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು ಸಮಾಜ ಕಾರ್ಯ ಸಂಘದ ಸಂಯೋಜಕಿ ಶೋಭಾ .ಎ ಹಾಗೂ ಎಲ್ಲಾ ವಿದ್ಯಾರ್ಥಿಗಳು ಸಹಕರಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading