Ad Widget

ತೊಡಿಕಾನ : ಕಾಂಕ್ರೀಟಿಕರಣ ಕಾಮಗಾರಿಗೆ ಸಚಿವರಿಂದ ಗುದ್ದಲಿಪೂಜೆ

. . . . .

ತೊಡಿಕಾನ ಗ್ರಾಮದ ಅಡ್ಯಡ್ಕ – ಚಾಂಬಾಡು ರಸ್ತೆಯ ರೂ.50 ಲಕ್ಷ ಅನುದಾನದ ಕಾಂಕ್ರೀಟೀಕರಣ ಹಾಗೂ ಕಾಡುಪಂಜ – ಊರುಪಂಜಕ್ಕೆ ಎರುಕಡಪುವಿನಲ್ಲಿ ಪಶ್ಚಿಮವಾಹಿನಿ ಜಲಸಮೃದ್ಧಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ಮತ್ತು ಸಂಪರ್ಕ ಸೇತುವೆ ನಿರ್ಮಾಣಕ್ಕೆ ಸಚಿವರಾದ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!