Ad Widget

ಪ.ಜಾತಿ & ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ

. . . . . .

2021-22 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ / ಸ್ನಾತಕೋತ್ತರ ಪದವಿ / ಮೆಡಿಕಲ್ / ಇಂಜಿನಿಯರಿಂಗ್ ಇತರೆ ಕೋರ್ಸುಗಳಲ್ಲಿ ಶೇಕಡಾ 60% ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅಂತರ್ಜಾದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗೆ ಅರ್ಜಿಯನ್ನು, ಅಗತ್ಯ ದಾಖಲೆಗಳೊಂದಿಗೆ ಲಗತ್ತಿಸಿ ಸಹಾಯಕ ನಿರ್ದೇಶಕರು ( ಗ್ರೇಡ್ -2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಕಛೇರಿಗೆ ಸಲ್ಲಿಸುವಂತೆ ಪ್ರಕಟಣೆ ಮೂಲಕ ಕೋರಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!