ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಮಾಸಿಕ ಗೌರವಧನವನ್ನು ಸರಕಾರವು ದುಪ್ಪಟ್ಟುಗೊಳಿಸಿರುವುದನ್ನು ಅರಂತೋಡು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ ಸ್ವಾಗತಿಸಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರ ಬಹಳ ವರ್ಷದ ಬೇಡಿಕೆ ಈಡೇರಿದಂತಾಗಿದ್ದು ಇದರಿಂದ ಗ್ರಾಮ ಪಂಚಾಯತ್ ಸದಸ್ಯರುಗಳು ಪಂಚಾಯತ್ ವ್ಯವಸ್ಥೆಯಲ್ಲಿ ನಂಬಿಕೆ ಬಂದು ಪ್ರಾಮಾಣಿಕವಾಗಿ ಆಡಳಿತ ನಡೆಸಲು ಉತ್ಸುಕರಾಗಿದ್ದಾರೆ.
- Wednesday
- December 4th, 2024