ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ 10ಸಂಚಿಕೆಗಳ ರಾಜ್ಯ ಮಟ್ಟದ ಕವಿ ಕೃತಿ ಪರಿಚಯ ವಿಷಯಾಧಾರಿತ ರಸಪ್ರಶ್ನೆ ಕಾರ್ಯಕ್ರಮ ವನ್ನು ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇವರು ಆಯೋಜಿಸಿದ್ದು ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನವನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕಿ, ಸಾಹಿತಿ , ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಪಡೆದುಕೊಂಡಿದ್ದಾರೆ. ಪ್ರಸ್ತುತ ಇವರು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
- Wednesday
- December 4th, 2024