Ad Widget

ಕಡೆಪಾಲ : ದ್ವಿಚಕ್ರ ವಾಹನ ಡಿಕ್ಕಿ – ಪಾದಾಚಾರಿ ಮೃತ್ಯು

ಕಲ್ಲುಗುಂಡಿ ಕಡೆಪಾಲ ಬಳಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿದ ಘಟನೆ ಇಂದು ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಅಪರಿಚಿತ ವ್ಯಕ್ತಿ ರಸ್ತೆಯುದ್ದಕ್ಕೂ ತಿರುಗಾಡುತ್ತಿದ್ದ ಎಂದು ತಿಳಿದುಬಂದಿದೆ. ಸ್ಕೂಟರ್ ಸವಾರ ಕೊಯನಾಡು ಚಡಾವು ನಿವಾಸಿ ಅಲ್ಪಸ್ವಲ್ಪ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿದ್ದಾರೆ.

. . . . . . . . .

ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಸುಳ್ಯಕ್ಕೆ ಸಾಗಿಸಲು ಆಂಬುಲೆನ್ಸ್ ಚಾಲಕ ಅಚ್ಚು, ಚಿದಾನಂದ, ಸಫ್ವಾನ್ ಗೂನಡ್ಕ, ಸುಧಾಕರ್ ಬಾಲೆಂಬಿ, ಗುರುವಪ್ಪ, ಪೊಲೀಸ್ ಇಲಾಖೆಯ ನಾಗೇಶ್, ರಾಜು, ಗಿರೀಶ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಸಹಕರಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading